Tuesday, January 21, 2025

ಗದಗ ಸಿದ್ದಲಿಂಗ ಶ್ರೀ ಲಿಂಗೈಕ್ಯ

ಗದಗ : ಇಲ್ಲಿನ ತೋಂಟದಾರ್ಯ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ವಿಧಿವಶರಾಗಿದ್ದಾರೆ.
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇವರನ್ನು ಗದಗ್ ನ ಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶ್ರೀಗಳು ಹೃದಯಾಘಾತದಿಂದ ನಿಧನರಾಗಿದ್ದಾರೆ.  ಶ್ರೀಗಳ ಅಗಲುವಿಕೆಯಿಂದ ಭಕ್ತಸಾಗರ ಶೋಕದಲ್ಲಿ ಮುಳುಗಿದೆ.

RELATED ARTICLES

Related Articles

TRENDING ARTICLES