Thursday, March 28, 2024

ಬೈ ಎಲೆಕ್ಷನ್ : ಎಲ್ಲೆಲ್ಲಿ ಎಷ್ಟೆಷ್ಟು ಮತದಾನ..?

 3 ಲೋಕಸಭಾ ಮತ್ತು 2 ವಿಧಾನಸಭಾ ಕ್ಷೇತ್ರಗಳ ಬೈ ಎಲೆಕ್ಷನ್ ವೋಟಿಂಗ್ ಪ್ರಕ್ರಿಯೆ ಮುಗಿದಿದೆ. ಬಳ್ಳಾರಿ, ಮಂಡ್ಯ, ಶಿವಮೊಗ್ಗ ಲೋಕಸಭಾ ಕ್ಷೇತ್ರ ಮತ್ತು ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆದಿದೆ.
ಎಲ್ಲೆಲ್ಲಿ ಎಷ್ಟೆಷ್ಟು ಮತದಾನ (ಶೇಕಡವಾರು)
ಶಿವಮೊಗ್ಗ ಲೋಕಸಭಾ ಕ್ಷೇತ್ರ ಶೇ. 65.82
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಶೇ. 63.85
ಮಂಡ್ಯ ಲೋಕಸಭಾ ಕ್ಷೇತ್ರ ಶೇ. 53.93
ರಾಮನಗರ ವಿಧಾನಸಭಾ ಕ್ಷೇತ್ರ ಶೇ 73.31
ಜಮಖಂಡಿ ವಿಧಾನಸಭಾ ಕ್ಷೇತ್ರ ಶೇ.81.58

RELATED ARTICLES

Related Articles

TRENDING ARTICLES