Friday, July 19, 2024

ಲಾಲ್‍ಬಾಗ್ ಮೆಟ್ರೋಗೆ ಅನಂತ್ ಕುಮಾರ್ ಹೆಸರಿಡಲು ಆಗ್ರಹ..!

ಲಾಲ್ ಬಾಗ್ ಮೆಟ್ರೋಗೆ ಕೇಂದ್ರ ಸಚಿವ ದಿ.ಅನಂತ ಕುಮಾರ್ ಅವ್ರ ಹೆಸ್ರನ್ನು ಇಡುವಂತೆ ಅವ್ರ ಅಭಿಮಾನಿಗಳು ಆಗ್ರಹಿಸಿದ್ದಾರೆ.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ ಕುಮಾರ್ ಅವ್ರು ಬಹು ಅಂಗಾಂಗ ವೈಪಲ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಚಾಮರಾಜ ಪೇಟೆಯ ಶಂಕರ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕದಲ್ಲಿ ಮೆಟ್ರೋ ಸಂಚಾರದಲ್ಲಿ ಅನಂತ ಕುಮಾರ್ ಅವ್ರ ಪಾತ್ರವೂ ಮುಖ್ಯವಾಗಿರೋದ್ರಿಂದ ಅವರ ಸ್ಮರಣಾರ್ಥ ಲಾಲ್ ಬಾಗ್ ಮೆಟ್ರೋಗೆ ಅವರ ಹೆಸರನ್ನು ಇಡಬೇಕು ಅಂತ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಸರ್ಕಾರ ಯಾವ ತೀರ್ಮಾನ ಕೈಗೊಳ್ಳುತ್ತದೆ ಅಂತ ಕಾದು ನೋಡ್ಬೇಕು.

ಸಾವಿನಲ್ಲೂ ವಿಕೃತಿ ಮೆರೆದ ‘Mangalore Muslims’ ಪೇಜ್..!

ಅನಂತ ಕುಮಾರ್ ಹುಟ್ಟೂರಲ್ಲಿ ನೀರವ ಮೌನ..!

ಅನಂತ ಕುಮಾರ್ ಅಗಲಿಕೆಗೆ ಕಣ್ಣೀರಿಟ್ಟ ಜೋಷಿ

ಅನಂತ ಕುಮಾರ್ ನಿಧನಕ್ಕೆ ಕಾಂಗ್ರೆಸ್ ನಾಯಕರ ಸಂತಾಪ

ಹೃದಯ ಭಾರವಾಗಿದೆ : ಅನಂತ ಕುಮಾರ್ ನಿಧನಕ್ಕೆ ಡಿವಿಎಸ್ ಸಂತಾಪ

ರಾಜ್ಯದಲ್ಲಿ ಬಿಜೆಪಿ ಕಟ್ಟಲು ಅನಂತ ಕುಮಾರ್ ಕೊಡುಗೆ ಅಪಾರ : ಬಿಎಸ್ ವೈ

ಅನಂತ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಪ್ರಧಾನಿ

ಯಾವ್ದೇ ಸರ್ಕಾರವಿದ್ದರೂ ರಾಜ್ಯವನ್ನು ಸಮರ್ಥಿಸಿಕೊಳ್ತಿದ್ರು ಅನಂತ್ ಕುಮಾರ್

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಜಕಾರಣ ಮೀರಿದ ಸ್ನೇಹ ನಮ್ಮದು : ಸಿಎಂ

ಕೇಂದ್ರ ಸಚಿವ ಅನಂತ್ ಕುಮಾರ್ ಇನ್ನಿಲ್ಲ

RELATED ARTICLES

Related Articles

TRENDING ARTICLES