Wednesday, April 24, 2024

ಕೇಂದ್ರ ಸಚಿವ ಅನಂತ್ ಕುಮಾರ್ ಇನ್ನಿಲ್ಲ

ಕೇಂದ್ರ ಸಚಿವ ಅನಂತ್ ಕುಮಾರ್ (59) ವಿಧಿವಶರಾಗಿದ್ದಾರೆ.ಬಹು ಅಂಗಾಂಗ ವೈಪಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಾಮರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರೆಳೆದರು.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಇವರ ಅಂತಿಮ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.
ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

RELATED ARTICLES

Related Articles

TRENDING ARTICLES