Wednesday, May 22, 2024

ಅಂಬರೀಶ್ ಅವರ ಅಗಲಿಕೆ ಆಘಾತವನ್ನುಂಟು ಮಾಡಿದೆ : ಎಚ್.ಡಿ ದೇವೇಗೌಡ್ರು

ಅಂಬರೀಶ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ. ಅಂಬರೀಶ್ ಅವರ ಅಗಲಿಕೆ ಆಘಾತವನ್ನುಂಟು ಮಾಡಿದ. ರಾಜ್ಯಕ್ಕಿದು ತುಂಬಲಾರದ ನಷ್ಟ ಅಂತ ದೇವೇಗೌಡ್ರು ಹೇಳಿದ್ದಾರೆ.
”ಮಂಡ್ಯದ ಘೋರ ದುರಂತವೊಂದನ್ನು ಕೇಳಿದ ನಂತರ ಇದೀಗ ರಾಜಕೀಯವಾಗಿ ನನ್ನ ಜೊತೆ ಹೆಜ್ಜೆ ಹಾಕಿದ್ದ ಅಂಬರೀಶ್ ಅವರು ಸಹ ಇನ್ನಿಲ್ಲ ಎನ್ನುವ ಸುದ್ದಿ ಬರಸಿಡಿಲಿನಂತೆ ಬಂದೆರಗಿದೆ. ಇದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕರ್ನಾಟಕವು ಅಮೂಲ್ಯವಾದ ರತ್ನವನ್ನು ಕಳೆದುಕೊಂಡಿದ್ದು, ನಮ್ಮನ್ನು ಅಗಲಿರುವ ಅಂಬರೀಶ್ ಅವರ ಆತ್ಮಕ್ಕೆ ಶಾಂತಿ ದೊರಕಲಿ” ಅಂತ ದೇವೇಗೌಡ್ರು ಟ್ವೀಟ್ ಮಾಡಿದ್ದಾರೆ.

ಅಪ್ಪಾಜಿಯನ್ನು ಕಳೆದುಕೊಂಡಿದ್ದನ್ನು ಅರಗಿಸಿಕೊಳ್ಳಲಾಗ್ತಿಲ್ಲ – ದರ್ಶನ್

ಹುಸಿ ಕೋಪದಿಂದಲೇ ಪ್ರೀತಿ ಸಂಪಾದಿಸಿದ್ದ ಎಲ್ಲರ ಅಣ್ಣ ಅಂಬಿ – ಡಿ.ವಿ ಸದಾನಂದ ಗೌಡ

ಅಂಬರೀಶ್ ನಿಧನಕ್ಕೆ ರಜನಿಕಾಂತ್ ಸಂತಾಪ

ರೆಬಲ್ ಸ್ಟಾರ್ ಅಂಬರೀಶ್ ವಿಧಿವಶ

RELATED ARTICLES

Related Articles

TRENDING ARTICLES