ಯುವರಾಜ್ ಸಿಂಗ್ , ಒಂದು ಕಾಲದಲ್ಲಿ ಈ ಹೆಸ್ರು ಕೇಳಿದ್ರೆ ವಿಶ್ವ ಕ್ರಿಕೆಟ್ ನ ಸ್ಟಾರ್ ಬೌಲರ್ ಗಳೇ ನಡುಗುತ್ತಿದ್ರು. ಬರೀ ಬ್ಯಾಟಿಂಗ್ ನಲ್ಲಿ ಮಾತ್ರವಲ್ಲ ಬೌಲಿಂಗ್, ಫೀಲ್ಡಿಂಗ್ ನಲ್ಲಿ ಯುವಿ ಖದರ್ರೇ ಬೇರೆ ಇತ್ತು. ಯುವಿ ವಿಶ್ವಕ್ರಿಕೆಟ್ ಕಂಡ ಅದ್ಭುತ ಆಲ್ರೌಂಡರ್.
ಕ್ಯಾನ್ಸರ್ ನಿಂದ ಬಳಲುತ್ತಿದ್ದರೂ ಅದನ್ನು ತೋರಿಸಿಕೊಳ್ಳದೆ, 2011 ರ ವರ್ಲ್ಡ್ಕಪ್ ನಲ್ಲಿ ಯುವಿ ನೀಡಿದ ಆಲ್ರೌಂಡ್ ಪರ್ಫಾರ್ಮೆನ್ಸ್ ಅನ್ನು ಯಾರೂ ಕೂಡ ಮರೆಯಲು ಸಾಧ್ಯವೇ ಇಲ್ಲ. ಭಾರತಕ್ಕೆ 28 ವರ್ಷಗಳ ಬಳಿಕ ವಿಶ್ವಕಪ್ ತಂದುಕೊಟ್ಟವರು ಈ ಯುವರಾಜ್ ಸಿಂಗ್.
ವರ್ಲ್ಡ್ ಕಪ್ ಬಳಿಕ ‘ಕ್ಯಾನ್ಸರ್ಗೆ ಚಿಕಿತ್ಸೆ ಪಡೆದು ಮತ್ತೆ ಇಂಟರ್ ನ್ಯಾಷನಲ್ ಕ್ರಿಕೆಟ್ಗೆ ಕಮ್ ಬ್ಯಾಕ್ ಆಗಿದ್ದ ಯುವಿ, ತನ್ನ ಹಳೇ ಫಾರ್ಮ್ ಅನ್ನು ಉಳಿಸಿಕೊಳ್ಳೋಕೆ ಸಾಧ್ಯವಾಗಿಲ್ಲ.
ಇಂದು ಟೀಮ್ ಇಂಡಿಯಾದಿಂದ ಅವಕಾಶ ವಂಚಿತರಾಗಿರೋ ಯುವಿ, ಐಪಿಎಲ್ ನಲ್ಲೂ ಡಿಮ್ಯಾಂಡ್ ಕಳೆದುಕೊಂಡು ಬಿಟ್ಟಿದ್ದಾರೆ. 2014ರಲ್ಲಿ 14 ಕೋಟಿ ರೂ, 2015ರಲ್ಲಿ 16 ಕೋಟಿರೂಗಳಿಗೆ ದಾಖಲೆ ಬೆಲೆಗೆ ಸೇಲಾಗಿದ್ದ ಯುವಿ ಈ ಬಾರಿ ಹರಾಜಿನಲ್ಲಿ ಮೊದಲ ಸುತ್ತಿನಲ್ಲಿ ಅನ್ಸೋಲ್ಡ್ ಆಗಿಬಿಟ್ಟಿದ್ರು..! ಸ್ಟಾರ್ ಆಟಗಾರ ಯುವಿಯನ್ನು ಕೊಳ್ಳಲು ಯಾವ ಫ್ರಾಂಚೈಸಿಯೂ ಅಷ್ಟೊಂದು ಒಲವು ತೋರಲೇ ಇಲ್ಲ..! ಎರಡನೇ ಸುತ್ತಿನಲ್ಲಿ ಮೂಲ ಬೆಲೆ 1 ಕೋಟಿರೂಗೆ ಯುವಿ ಮುಂಬೈ ಇಂಡಿಯನ್ಸ್ ಪಾಲಾದರು. ಅಂತು-ಇಂತು ಕೊನೆಗೂ ಯುವಿ ಸೇಲಾದರಲ್ಲಾ..? ಈ ಬಾರಿ ಐಪಿಎಲ್ ನಲ್ಲಿ ಆಡ್ತಿದ್ದಾರಲ್ಲಾ..? ಅನ್ನೋದೊಂದೇ ಅಭಿಮಾನಿಗಳಿಗೆ ಖುಷಿ ವಿಚಾರ. ಯುವಿ ಮತ್ತೆ ಘರ್ಜಿಸಲಿ, ಟೀಮ್ ಇಂಡಿಯಾಕ್ಕೆ ವಾಪಾಸ್ಸಾಗಲಿ ಎಂದು ಹಾರೈಸೋಣ.
ಕೊನೆಗೂ ಸೇಲಾದ ಯುವಿ..!
RELATED ARTICLES
Recent Comments
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಸರ್ಕಾರದ ಆದೇಶದನ್ವಯ ಮಾತ್ರ ಲಾಕ್ ಡೌನ್, ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಲಾಕ್ ಡೌನ್ ಇಲ್ಲ – ಡಿಸಿ ವೈ.ಎಸ್ ಪಾಟೀಲ್

on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ

on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!

on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !