ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಸದ್ಯ ಆಸ್ಟ್ರೇಲಿಯಾ ಟೂರ್ನಲ್ಲಿದೆ. ಕಾಂಗರೂ ನಾಡಿನಲ್ಲಿ ಭಾರತಕ್ಕೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಆದರೆ, ಟೀಮ್ ಇಂಡಿಯಾದ ಅಪ್ಪಟ ಅಭಿಮಾನಿ ಸುಧೀರ್ ಗೌತಮ್ ಮಾತ್ರ ಕಾಣಿಸಿಕೊಂಡಿರಲಿಲ್ಲ. ಟೀಮ್ ಇಂಡಿಯಾ ಕೂಡ ಸುಧೀರ್ ಅವರನ್ನು ಮಿಸ್ ಮಾಡಿಕೊಂಡಿತ್ತು.
ಆಸ್ಟ್ರೇಲಿಯಾಕ್ಕೆ ಹೋಗಲು ಸುಧೀರ್ ಅವರಿಗೆ ಆರ್ಥಿಕ ಸಮಸ್ಯೆ ಅಡ್ಡಿಯಾಗಿತ್ತು. ಇದನ್ನು ತಿಳಿದ ಸಚಿನ್ ತೆಂಡೂಲ್ಕರ್ ಸುಧೀರ್ ಅವರ ಪ್ರಯಾಣ ವೆಚ್ಚವನ್ನು ಭರಿಸಿ ಆಸ್ಟ್ರೇಲಿಯಾಕ್ಕೆ ಕಳುಹಿಸಿಕೊಟ್ಟಿದ್ದಾರೆ. ಸುಧೀರ್ ಸಿಡ್ನಿ ಟೆಸ್ಟ್ ಜೊತೆಗೆ ಒಡಿಐ ಟೂರ್ನಿಗೂ ಟೀಮ್ ಇಂಡಿಯಾವನ್ನು ಹುರಿದುಂಬಿಸಲು ಆಸ್ಟ್ರೇಲಿಯಾದಲ್ಲಿರುವರು.
ಸುಧೀರ್ ಅವರನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸಿಕೊಟ್ಟ ಸಚಿನ್..!
TRENDING ARTICLES