Monday, January 27, 2025

ಬಿಎಸ್​ವೈಗೆ 77 ವರ್ಷವಾದ್ರೂ ಬುದ್ಧಿ ಬೆಳೆದಿಲ್ಲ : ಸಿದ್ದರಾಮಯ್ಯ

ಚಿಕ್ಕಮಗಳೂರು : ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.
ಆಪರೇಷನ್ ಕಮಲದ ವಿಚಾರವಾಗಿ ಚಿಕ್ಕಮಗಳೂರಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿದ ಅವರು, ಬಿ.ಎಸ್ ಯಡಿಯೂರಪ್ಪ ಅವರಿಗೆ 77 ವರ್ಷವಾದ್ರೂ ಬುದ್ಧಿ ಮಾತ್ರ ಬೆಳೆದಿಲ್ಲ. ಸರ್ಕಾರ ಅಭದ್ರಗೊಳಿಸಲು 6 ತಿಂಗಳಿಂದ ಶತ ಪ್ರಯತ್ನ ಮಾಡ್ತಿದ್ದಾರೆ. ಸಿಎಂ ಆಗಲು ವಾಮ ಮಾರ್ಗ ಅನುಸರಿಸುತ್ತಿದ್ದಾರೆ ಅಂತ ಕಿಡಿ ಕಾರಿದ್ರು.

RELATED ARTICLES

Related Articles

TRENDING ARTICLES