Monday, September 25, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeರಾಜಕೀಯಸುಮಲತಾ ಅಂಬರೀಶ್ ಸ್ಪರ್ಧೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಸುಮಲತಾ ಅಂಬರೀಶ್ ಸ್ಪರ್ಧೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು : ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಶ್ ಸ್ಪರ್ಧೆ ವಿಚಾರ ಸದ್ಯ ಬಹಳಷ್ಟು ಚರ್ಚೆ ಆಗುತ್ತಿದ್ದು, ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ‘ಸುಮಲತಾ ಸ್ಪರ್ಧೆಗೆ ನಮ್ಮದೇನು ಆಕ್ಷೇಪವಿಲ್ಲ. ಅವರ ಅಭಿಪ್ರಾಯವನ್ನೂ ತಿಳಿದುಕೊಳ್ಳಬೇಕು. ಇನ್ನು ಜೆಡಿಎಸ್​ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಡಲು ಕೇಳುತ್ತಿದೆ. ಈ ವಿಚಾರದಲ್ಲಿ ಹೈಕಮಾಂಡ್​ ತೆಗೆದುಕೊಳ್ಳೋ ನಿರ್ಧಾರವೇ ಅಂತಿಮ’ ಎಂದಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments