Wednesday, January 22, 2025

ಆಪರೇಷನ್ ಕಮಲದ ಸುಳಿವು ನೀಡಿದ ಡಿವಿಎಸ್​

ಬೆಂಗಳೂರು : ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರು ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕೆಲವು ಕಾಂಗ್ರೆಸ್​ ಶಾಸಕರು ಕಣ್ಮರೆಯಾಗಿದ್ದಾರೆ. ಅವರನ್ನು ಹುಡುಕಿಟ್ಟುಕೊಳ್ಳಲು ಆ ಪಕ್ಷಕ್ಕೆ ಸಾಧ್ಯವಾಗ್ತಿಲ್ಲ. ಕಂಪ್ಲಿ ಶಾಸಕ ಗಣೇಶ್​ ಅವರನ್ನು ಬಂಧಿಸಲು ಇನ್ನೂ ಆಗಿಲ್ಲ. ಅನಿವಾರ್ಯವಾಗಿ ನಾವೇ ಒಂದು ನಿರ್ಧಾರಕ್ಕೆ ಬರ್ತೀವಿ. ಕೈ ಶಾಸಕರು ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡದೇ ಇದ್ರೆ ನಾವೇ ಸರ್ಕಾರ ರಚಿಸುತ್ತೇವೆ ಅಂತ ಹೇಳಿದ್ದಾರೆ.

RELATED ARTICLES

Related Articles

TRENDING ARTICLES