Sunday, December 3, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeಜಿಲ್ಲಾ ಸುದ್ದಿಆಸೀಸ್​ಗೆ ರೋಚಕ ಗೆಲುವು

ಆಸೀಸ್​ಗೆ ರೋಚಕ ಗೆಲುವು

ವಿಶಾಖಪಟ್ಟಣ: ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಟಿ-20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 3 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ 2 ಪಂದ್ಯಗಳ ಸರಣಿಯಲ್ಲಿ ಪ್ರವಾಸಿ ಬಳಗ 1-0  ಅಂತರದ ಮುನ್ನಡೆ ಸಾಧಿಸಿದೆ. 127 ರನ್​ಗಳ ಸುಲಭ ಗುರಿ ಬೆನ್ನಟ್ಟಿ, ಒಂದು ಹಂತದಲ್ಲಿ ಗೆಲುವಿನ ಹಾದಿಯಲ್ಲಿದ್ದ ಆಸ್ಟ್ರೇಲಿಯಾ ಅಂತಿಮ ಹಂತದಲ್ಲಿ ಸೋಲಿನ ಕಡೆ ಮುಖ ಮಾಡಿತ್ತು. ಆದ್ರೆ ಕೊನೆಯ ಎಸೆತದವರೆಗೂ ಸಾಗಿದ ಪಂದ್ಯದಲ್ಲಿ ಕಾಂಗರೂ ಪಡೆ 3 ವಿಕೆಟ್​​ಗಳ ರೋಚಕ ಗೆಲುವು ದಾಖಲಿಸಿತು.

3 COMMENTS

LEAVE A REPLY

Please enter your comment!
Please enter your name here

Most Popular

Recent Comments