Saturday, December 9, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeರಾಜಕೀಯಇನ್ನೆರಡು ತಿಂಗಳಲ್ಲಿ ಬಿಜೆಪಿ ಸರ್ಕಾರ ಬರುತ್ತಂತೆ..!

ಇನ್ನೆರಡು ತಿಂಗಳಲ್ಲಿ ಬಿಜೆಪಿ ಸರ್ಕಾರ ಬರುತ್ತಂತೆ..!

ಮೈಸೂರು : ಇನ್ನು ಎರಡು-ಎರಡುವರೆ ತಿಂಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತೆ ಅಂತ ಆರ್​ಎಸ್​ಎಸ್​ ಸಹ ಸಂಚಾಲಕ ಬಿ.ಎಲ್​ಸಂತೋಷ್ ಹೇಳಿದ್ದಾರೆ.
ಮೈಸೂರಿನಲ್ಲಿ ಶಕ್ತಿ ಕೇಂದ್ರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ಮಾಡೋದು ಮ್ಯಾಟರ್​ ಆಫ್​ ಡೇಸ್​. ಉಮೇಶ್ ಜಾಧವ್​ ರಾಜೀನಾಮೆ ಮೂಲಕ ಆರಂಭವಾಗಿದೆ. ಇನ್ನೂ ಎರಡು ತಿಂಗಳೋ, ಎರಡುವರೆ ತಿಂಗಳಲ್ಲೋ ಬಿಜೆಪಿ ಸರ್ಕಾರ ಬರುತ್ತದೆ ಎಂದು ಮತ್ತೊಮ್ಮೆ ಆಪರೇಷನ್ ಕಮಲದ ಮನ್ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments