Wednesday, September 27, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeರಾಜಕೀಯ'ಮೋದಿ ಬಗ್ಗೆ ಜನರಿಗೂ ಗೊತ್ತಾಗಿದೆ' : ಡಿಸಿಎಂ

‘ಮೋದಿ ಬಗ್ಗೆ ಜನರಿಗೂ ಗೊತ್ತಾಗಿದೆ’ : ಡಿಸಿಎಂ

ಆನೇಕಲ್ : ಪ್ರಧಾನಿ ನರೇಂದ್ರ ಅವರ ಬಗ್ಗೆ ಜನರಿಗೂ ಗೊತ್ತಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್​ ಹೇಳಿದರು.
ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ರಾಜ್ಯದಲ್ಲಿ ರೈತ ವಿರೋಧಿ ಸರ್ಕಾರವಿದೆ’ ಎಂದು ಹೇಳಿದ್ದರು. ಈ ಹೇಳಿಕೆ ಬಗ್ಗೆ ಗೊಟ್ಟಿಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ಪರಮೇಶ್ವರ್ ಅವರು, ‘ಜನಕ್ಕೆ ಗೊತ್ತು ಯಾರು ರೈತರ ಪರ ಇದಾರೆ ಅಂತ. ಸಮ್ಮಿಶ್ರ ಸರ್ಕಾರ ರೈತರ ಪರವಾಗಿದೆ. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಜನಕ್ಕೂ ಗೊತ್ತಾಗಿದೆ. ಸುಳ್ಳು ಭರವಸೆ ಕೊಟ್ಟು ಜನರನ್ನು ಮರಳು‌ ಮಾಡ್ತಿದ್ದಾರೆ. ಈ ಬಾರಿ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ’ ಎಂದು ತಿರುಗೇಟು ನೀಡಿದರು.

LEAVE A REPLY

Please enter your comment!
Please enter your name here

Most Popular

Recent Comments