Friday, January 10, 2025

ಇಮ್ರಾನ್​ ಖಾನ್​ ಜೊತೆ ಮೋದಿ ಮ್ಯಾಚ್​ ಫಿಕ್ಸಿಂಗ್ : ಬಿ.ಕೆ ಹರಿಪ್ರಸಾದ್ ಯಾರ್ಕರ್​

ಬೆಂಗಳೂರು : ಪುಲ್ವಾಮಾ ದಾಳಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಅಂತ ಕಾಂಗ್ರೆಸ್​ ನಾಯಕ ಬಿ.ಕೆ ಹರಿಪ್ರಸಾದ್​ ಯಾರ್ಕರ್ ಎಸೆದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಪುಲ್ವಾಮಾ ದಾಳಿಯಲ್ಲಿ ಮ್ಯಾಚ್​ ಫಿಕ್ಸಿಂಗ್ ನಡೆದಿದೆ. ಭಾರತದ ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್​ ಅವರು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಮೋದಿ ಮತ್ತು ಇಮ್ರಾನ್ ಖಾನ್ ಇಬ್ಬರ ಸಹಕಾರವಿಲ್ಲದೇ ಪುಲ್ವಾಮಾ ದಾಳಿ ನಡೆದಿಲ್ಲ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟೀಕರಣ ನೀಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES