Sunday, September 24, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeರಾಜಕೀಯರೇವಣ್ಣ ಹೇಳಿಕೆಗೆ ಸುಮಲತಾ ತಿರುಗೇಟು

ರೇವಣ್ಣ ಹೇಳಿಕೆಗೆ ಸುಮಲತಾ ತಿರುಗೇಟು

ಬೆಂಗಳೂರು : ನಾಲಿಗೆ ಹರಿಬಿಟ್ಟ ಸಚಿವ ಹೆಚ್​.ಡಿ ರೇವಣ್ಣ ಅವರಿಗೆ ಸುಮಲತಾ ತಿರುಗೇಟು ಕೊಟ್ಟಿದ್ದಾರೆ.
ರೇವಣ್ಣ ಹೇಳಿಕೆಗೆ ಪವರ್ ಟಿವಿಗೆ ಪ್ರತಿಕ್ರಿಯೆ ನೀಡಿದ ಸುಮಲತಾ, ‘ಜೆಡಿಎಸ್​​ನದ್ದು ನಾಲಿಗೆ ಹರಿಬಿಡುವ ಸಂಸ್ಕೃತಿ. ನಮ್ಮ ಮೇಲೆ ಜನರ ಪ್ರೀತಿ, ವಿಶ್ವಾಸ ಇದೆ. ಹೀಗಿರುವಾಗ ರೇವಣ್ಣಗೆ ಉತ್ತರಿಸುವುದು ಅಗತ್ಯವಿಲ್ಲ. ನಾನು ಯಾರ ಮೇಲೂ ಸವಾಲು ಹಾಕಿ ಬಂದಿಲ್ಲ’ ಎಂದಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ರೇವಣ್ಣ, ‘ಗಂಡ ಸತ್ತು ಇನ್ನೂ 2 ತಿಂಗಳು ಆಗಿಲ್ಲ. ಸುಮಲತಾಗೆ ರಾಜಕೀಯ ಬೇಕಿತ್ತಾ’? ಎಂದು ಹೇಳಿಕೆ ನೀಡಿದ್ದರು.

LEAVE A REPLY

Please enter your comment!
Please enter your name here

Most Popular

Recent Comments