Friday, April 19, 2024

ಬೆಂಗಳೂರು ದಕ್ಷಿಣದಿಂದ ತೇಜಸ್ವಿನಿ ಅನಂತ್​ಕುಮಾರ್ ಸ್ಪರ್ಧೆ ಕನ್ಫರ್ಮ್

ಬೆಂಗಳೂರು : ಲೋಕಸಭಾ ಚುನಾವಣೆ ಡೇಟ್ ಅನೌನ್ಸ್ ಆಗಿದ್ದು, ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವುದು ಇನ್ನೂ ಬಾಕಿ ಇದೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ದಿ. ಅನಂತ್​ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್​ಕುಮಾರ್​ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಕನ್ಫರ್ಮ್ ಆಗಿದೆ.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ತೇಜಸ್ವಿನಿ ಅನಂತ್​ಕುಮಾರ್ ಅವರ ಹೆಸರನ್ನು ಫೈನಲ್ ಮಾಡಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​ ಯಡಿಯೂರಪ್ಪ ಅವರು ಅಧಿಕೃತವಾಗಿ ಘೋಷಿಸುವುದು ಬಾಕಿ ಇದೆ. ಅಶೋಕ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಉದಯ್ ಗರುಡಾಚಾರ್,ರವಿಸುಬ್ರಹ್ಮಣ್ಯ , ಸತೀಶ್ ರೆಡ್ಡಿ, ವಿ.ಸೋಮಣ್ಣ ಭಾಗಿಯಾಗಿದ್ದರು.

RELATED ARTICLES

Related Articles

TRENDING ARTICLES