Friday, July 19, 2024

ಮೋದಿ ವಿರುದ್ಧ ಪ್ರಿಯಾಂಕಾ ‘ಮತಾಸ್ತ್ರಾ’..!

ಗಾಂಧಿನಗರ : ಗುಜರಾತ್​ನ ಗಾಂಧಿನಗರದಲ್ಲಿ ನಡೆದ ಕಾಂಗ್ರೆಸ್​ ಬೃಹತ್​ ಸಮಾವೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಉತ್ತರ ಪ್ರದೇಶದ ಪೂರ್ವವಿಭಾಗದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.
ಮೋದಿ ಸರ್ಕಾರದಿಂದ ದೇಶದಲ್ಲಿ ನಿರೋದ್ಯೋಗಿಗಳ ಸಂಖ್ಯೆ ಹೆಚ್ಚಾಗಿದೆ. 2 ಕೋಟಿ ಉದ್ಯೋಗ ಸೃಷ್ಟಿಸುವ ನರೇಂದ್ರ ಮೋದಿ ಅವರ ಭರವಸೆ ಏನಾಯ್ತು? ಎಂದು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಕ್​ಪ್ರಹಾರ ನಡೆಸಿದ ಪ್ರಿಯಾಂಕಾ ವಾದ್ರಾ, ನಿಮ್ಮ ಮತವೇ ಆಯುಧ, ಪ್ರತಿಯೊಂದು ಮತವು ಅಸ್ತ್ರವಿದ್ದಂತೆ ಎಂದು ತಮ್ಮ ಪಕ್ಷಕ್ಕೆ ಮತ ಚಲಾಯಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

RELATED ARTICLES

Related Articles

TRENDING ARTICLES