Saturday, June 22, 2024

ಅನಂತ್​​ಕುಮಾರ್ ಹೆಗಡೆ ವಿರುದ್ಧ ದೂರು ದಾಖಲು

ಬೆಂಗಳೂರು : ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ದೂರು ದಾಖಲಾಗಿದೆ.
ಅನಂತ್​ ಕುಮಾರ್ ಹೆಗಡೆ ಅವರು ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಎಂಎಲ್​​ಸಿ ಪ್ರಕಾಶ್​ ರಾಥೋಡ್​ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಅನಂತ್ ಕುಮಾರ್ ಹೆಗಡೆ ಅವರು ಇತ್ತೀಚೆಗೆ ಭಾಷಣವೊಂದರಲ್ಲಿ, ‘ಮುಸಲ್ಮಾನ ತಂದೆ, ಕ್ರಿಶ್ಚಿಯನ್ ತಾಯಿಗೆ ಹುಟ್ಟಿದ ರಾಹುಲ್ ಗಾಂಧಿ ಬ್ರಾಹ್ಮಣ ಹೇಗಾದ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

RELATED ARTICLES

Related Articles

TRENDING ARTICLES