Thursday, June 1, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeಜಿಲ್ಲಾ ಸುದ್ದಿಬಿಜೆಪಿ ಪಕ್ಷವನ್ನು ಹುಟ್ಟಿಸಿದ್ದೇ ಕಾಂಗ್ರೆಸ್​​ - ಇವೆರಡೂ ಪಕ್ಷಗಳಿಂದ ಪ್ರಜಾಪ್ರಭುತ್ವ ಉಳಿಸೋಕಾಗಲ್ಲ'..!

ಬಿಜೆಪಿ ಪಕ್ಷವನ್ನು ಹುಟ್ಟಿಸಿದ್ದೇ ಕಾಂಗ್ರೆಸ್​​ – ಇವೆರಡೂ ಪಕ್ಷಗಳಿಂದ ಪ್ರಜಾಪ್ರಭುತ್ವ ಉಳಿಸೋಕಾಗಲ್ಲ’..!

ಚಾಮರಾಜನಗರ: ಬಿಜೆಪಿ ಪಕ್ಷವನ್ನು ಹುಟ್ಟಿಸಿದ್ದೇ ಕಾಂಗ್ರೆಸ್​​. ಕಾಂಗ್ರೆಸ್, ಬಿಜೆಪಿಯಿಂದ ಪ್ರಜಾಪ್ರಭುತ್ವ ಉಳಿಸೋಕೆ ಸಾಧ್ಯವಿಲ್ಲ. ಪ್ರಜಾಪ್ರಭುತ್ವವನ್ನು ಉಳಿಸಲು ಬಿಎಸ್​ಪಿಯಿಂದ ಮಾತ್ರ ಸಾಧ್ಯ. ಬಿಎಸ್​​​ಪಿಯನ್ನು ಹುಟ್ಟಿಸಿದ್ದು ಬುದ್ಧ, ಬಸವ, ಅಂಬೇಡ್ಕರ್. ಮಾಯಾವತಿ ಪ್ರಧಾನಿಯಾದ್ರೆ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ​​ ಅಂತ ಶಾಸಕ ಎನ್​.ಮಹೇಶ್ ಚಾಮರಾಜನಗರದಲ್ಲಿ ಹೇಳಿದ್ದಾರೆ. ಲೋಕಸಭಾ ಚುನಾವಣೆ ಡೇಟ್​ ಎನೌನ್ಸ್​ ಆದ ಹಿನ್ನೆಲೆ ಟಿಕೆಟ್ ಹಂಚಿಕೆಯಲ್ಲೂ ಪೈಪೋಟಿ ಆರಂಭವಾಗಿದೆ.

10 COMMENTS

LEAVE A REPLY

Please enter your comment!
Please enter your name here

Most Popular

Recent Comments