Sunday, September 24, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeರಾಜಕೀಯಬೆಂಗಳೂರು ಗ್ರಾಮಾಂತರದಿಂದ ಅಶ್ವಥ್ ನಾರಾಯಣ್ ಕಣಕ್ಕೆ..!

ಬೆಂಗಳೂರು ಗ್ರಾಮಾಂತರದಿಂದ ಅಶ್ವಥ್ ನಾರಾಯಣ್ ಕಣಕ್ಕೆ..!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ್​ ಅವರಿಗೆ ಬಿಜೆಪಿ ಟಿಕೆಟ್ ಅಧಿಕೃತಗೊಳಿಸಿದೆ. ಗ್ರಾಮಾಂತರದಿಂದ ಮಾಜಿ ಸಚಿವ ಯೋಗೇಶ್ವರ್ ಅಥವಾ ಅವರ ಪುತ್ರಿ ನಿಶಾ ಅವರಿಗೆ ಟಿಕೆಟ್​ ಅನ್ನೋ ಮಾತು ಕೇಳಿಬಂದಿತ್ತು. ಆದರೆ, ಬಿಜೆಪಿ ಅಶ್ವಥ್ ನಾರಾಯಣ್ ಅವರ ಹೆಸರನ್ನು ಫೈನಲ್ ಮಾಡಿದೆ. ಡಿ.ಕೆ ಸುರೇಶ್ ಅವರ ವಿರುದ್ಧ ಅಶ್ವಥ್ ನಾರಾಯಣ್ ಕಣಕ್ಕಿಳಿದಿದ್ದಾರೆ.
ಇನ್ನೊಂದೆಡೆ ಜೆಡಿಎಸ್​ ಬಿಟ್ಟುಕೊಟ್ಟ ಬೆಂಗಳೂರು ಉತ್ತರಕ್ಕೆ ಕಾಂಗ್ರೆಸ್​ ತನ್ನ ರಣಕಲಿಯನ್ನಾಗಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ‘ಕೈ’ ಪಡೆ ಅಧಿಕೃತಗೊಳಿಸಿದ್ದು, ಡಿ.ವಿ ಸದಾನಂದಗೌಡ ಅವರ ವಿರುದ್ಧ ಕೃಷ್ಣ ಬೈರೇಗೌಡರು ಸ್ಪರ್ಧಿಸಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments