ಮಂಡ್ಯ : ಸ್ಟಾರ್ವಾರ್ಗೆ ವೇದಿಕೆ ಆಗಿರೋ ಮಂಡ್ಯ ರಣಕಣದಲ್ಲಿ ವಾಕ್ಸಮರ ಜೋರಾಗಿದೆ. ಮಾತಿಗೆ-ಮಾತು, ಏಟಿಗೆ-ತಿರುಗೇಟನ್ನು ರಣಕಲಿಗಳು ನೀಡುತ್ತಿದ್ದಾರೆ. ಇದೀಗ ಮತ್ತೆ ತನ್ನ ವಿರೋಧಿಗಳಿಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಫೇಸ್ಬುಕ್ನಲ್ಲಿ ತಿರುಗೇಟು ಕೊಟ್ಟಿದ್ದಾರೆ.
”ನಾನು ಸೌಮ್ಯವಾಗಿ ಪ್ರೀತಿಯಿಂದ, ಭಾರತೀಯ ಪ್ರಜಾಪ್ರಭುತ್ವದ ಘನತೆಯನ್ನು ಗಾಂಭೀರ್ಯವನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇನೆ. ನಾನು ದಬ್ಬಾಳಿಕೆಗಳಿಗೆ ಬೆದರಿಕೆಗಳಿಗೆ ಬಗ್ಗಲ್ಲ, ಜಗ್ಗಲ್ಲ. ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ, ಅತ್ಯಂತ ಉದಾತ್ತವಾದ ಆದರ್ಶಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸುವ, ನಡೆಸುವ ಮನಸ್ಥಿತಿಯಿಂದ ಚುನಾವಣಾ ಕಣದಲ್ಲಿದ್ದೇನೆ. ಮಂಡ್ಯದ ನನ್ನ ಪ್ರೀತಿಯ ಜನರು ಇದನ್ನು ಸ್ವೀಕರಿಸುತ್ತಾರೆ ಅನ್ನೋ ಬಲವಾದ ನಂಬಿಕೆ ಇದೆ” ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾಪ್ರಭುತ್ವ ಉಳಿಸುವ ಸಲುವಾಗಿ ನನ್ನ ಸ್ಪರ್ಧೆ : ವಿರೋಧಿಗಳಿಗೆ ಸುಮಲತಾ ತಿರುಗೇಟು
RELATED ARTICLES
Recent Comments
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ

on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!