Sunday, June 4, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeರಾಜಕೀಯರಿಯಲ್​ ಸ್ಟಾರ್ ಉಪ್ಪಿ ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ..!

ರಿಯಲ್​ ಸ್ಟಾರ್ ಉಪ್ಪಿ ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ..!

ಬೆಂಗಳೂರು : ಲೋಕಸಭಾ ಚುನಾವಣಾ ಕಣ ರಂಗೇರುತ್ತಿದೆ. ರಾಜಕೀಯ ತತ್ವವನ್ನು ಬದಿಗೊತ್ತಿ ‘ಪ್ರಜಾಕೀಯ’ ಅನ್ನೋ ಕಲ್ಪನೆಯಲ್ಲಿ ಹುಟ್ಟಿಕೊಂಡಿರೋ ರಿಯಲ್​ ಸ್ಟಾರ್ ಉಪೇಂದ್ರ ಅವರ ಪಕ್ಷ ಉತ್ತಮ ಪ್ರಜಾಕೀಯ ಪಕ್ಷ (ಯುಪಿಪಿ)ದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಇದರೊಂದಿಗೆ ಉಪ್ಪಿಯ ಪಕ್ಷ ‘ಪ್ರಜಾಕೀಯ’ ಎಂಟ್ರಿಕೊಟ್ಟಿದೆ.
ಬೆಂಗಳೂರು ದಕ್ಷಿಣ ಸೇರಿದಂತೆ 14 ಕ್ಷೇತ್ರಗಳಲ್ಲಿ ಯುಪಿಪಿ ಕ್ಯಾಂಡಿಡೇಟ್​ಗಳು ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಪಕ್ಷದ ಅಧ್ಯಕ್ಷ ಉಪ್ಪಿ ಸಾಥ್​ ನೀಡಿದ್ದಾರೆ. ಎಲ್ಲಾ 28 ಕ್ಷೇತ್ರಗಳಲ್ಲಿ ನಮ್ಮವರು ಸ್ಪರ್ಧಿಸಲಿದ್ದಾರೆ ಅಂತ ಉಪೇಂದ್ರ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments