Sunday, December 3, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeರಾಜಕೀಯನಾಮಪತ್ರ ವಾಪಾಸ್​​ಗೆ ಮುದ್ದಹನುಮೇಗೌಡ ಮೇಲೆ ಡಿಸಿಎಂ ಒತ್ತಡ

ನಾಮಪತ್ರ ವಾಪಾಸ್​​ಗೆ ಮುದ್ದಹನುಮೇಗೌಡ ಮೇಲೆ ಡಿಸಿಎಂ ಒತ್ತಡ

ತುಮಕೂರು: ತುಮಕೂರು ‘ಲೋಕ’ ಅಖಾಡ ರಂಗೇರಿದೆ. ಹಾಲಿ ಸಂಸದ ಮುದ್ದಹನುಮೇಗೌಡ ಅವರಿಗೆ ಕಾಂಗ್ರೆಸ್​ ಟಿಕೆಟ್ ಕೈತಪ್ಪಿಹೋಗಿತ್ತು. ಇತ್ತೀಚಿನ ಬೆಳವಣಿಗೆಯಲ್ಲಿ ನಾಮಪತ್ರ ವಾಪಸ್​ ಪಡೆಯುವಂತೆ ಮುದ್ದಹನುಮೇಗೌಡರ ಮೇಲೆ ಕಾಂಗ್ರೆಸ್ ನಾಯಕರು ಒತ್ತಡ ಹೇರುತ್ತಿದ್ದಾರೆ. 2 ದಿನದಲ್ಲಿ ನಾಮಪತ್ರ ವಾಪಸ್ ಪಡೆಯುವಂತೆ ಕಾಂಗ್ರೆಸ್ ನಾಯಕರು ಒತ್ತಡ ಹೇರುತ್ತಿದ್ದಾರೆ

ತುಮಕೂರು ಕ್ಷೇತ್ರದಿಂದ ಮಾಜಿ ಪ್ರಧಾನಿ ದೇವೇಗೌಡರು ಸ್ಪರ್ಧಿಸುತ್ತಿದ್ದು, ಅವರಿಗೆದುರಾಗಿ ಮುದ್ದಹನುಮೇಗೌಡರು ಕಣಕ್ಕಿಳಿಯುತ್ತಿದ್ದಾರೆ. ತುಮಕೂರು ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲಗಳಿತ್ತು. ಟಿಕೆಟ್ ತಮಗೇ ಸಿಗುತ್ತದೆ ಎಂದುಕೊಂಡಿದ್ದ ಮುದ್ದಹನುಮೇಗೌಡರಿಗೆ ಟಿಕೆಟ್​ ನಿರಾಕರಿಸಲಾಗಿತ್ತು. ಇದೀಗ ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್​ ಮುಖಂಡರು ಡಿಸಿಎಂ ಪರಮೇಶ್ವರ್ ಮೇಲೆ ಒತ್ತಡ ಹೇರಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments