Thursday, December 26, 2024

ಮೋದಿ ಬಯೋಪಿಕ್​​ ರಿಲೀಸ್​​ಗೆ ತಡೆ..!

ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧಾರಿತ ಸಿನಿಮಾ ‘ಪಿಎಂ ನರೇಂದ್ರ ಮೋದಿ’ ಚಿತ್ರದ ಬಿಡುಗಡೆಗೆ ಚುನಾವಣಾ ಆಯೋಗ ತಡೆ ನೀಡಿದೆ.
ಇಂದು ಬೆಳಗ್ಗೆಯಷ್ಟೇ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು-ಸರ್ಟಿಫಿಕೇಟ್ ಸಿಕ್ಕಿತ್ತು. ಆದರೆ, ಸಿನಿಮಾ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಎಲೆಕ್ಷನ್​​ ಮುಗಿಯುವವರೆಗೆ ಚಿತ್ರ ಬಿಡುಗಡೆಗೆ ಚುನಾವಣಾ ಆಯೋಗ ತಡೆ ನೀಡಿದೆ.

 

RELATED ARTICLES

Related Articles

TRENDING ARTICLES