Saturday, December 9, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeರಾಜಕೀಯಬಿಜೆಪಿಗೆ ವೋಟ್​ ಹಾಕಿದ್ರೆ ಪಾಕ್​​ಗೆ ವೋಟ್​ ಹಾಕಿದಂತೆ: ಸಿದ್ದರಾಮಯ್ಯ

ಬಿಜೆಪಿಗೆ ವೋಟ್​ ಹಾಕಿದ್ರೆ ಪಾಕ್​​ಗೆ ವೋಟ್​ ಹಾಕಿದಂತೆ: ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಗೆ ವೋಟ್ ಹಾಕಿದ್ರೆ ಪಾಕಿಸ್ತಾನಕ್ಕೆ ವೋಟ್​ ಹಾಕಿದಂತೆ ಅಂತ ಟ್ವೀಟ್​ ಮಾಡಿರೋ ಸಿದ್ದರಾಮಯ್ಯ ಅವರು ನರೇಂದ್ರ ಮೋದಿ ಇಮ್ರಾನ್​ ಖಾನ್ ಜೊತೆ ಶಾಮೀಲಾಗಿದ್ದಾರೆ ಅಂತ ಬರೆದಿದ್ದಾರೆ. ಬಿಜೆಪಿ ವಿರುದ್ದ ಸಿದ್ದರಾಮಯ್ಯ ಅವರು ಟ್ವೀಟ್​ ಮಾಡಿದ್ದು, ಇಮ್ರಾನ್​ ಖಾನ್​ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ರಾಷ್ಟ್ರೀಯತೆ ಹೆಸರಿನಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ” ಅಂತ ಆರೋಪಿಸಿದ್ದಾರೆ.

ನಿನ್ನೆಯಷ್ಟೇ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಭಾರತದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾದ್ರೆ ಶಾಂತಿ ಮಾತುಕತೆ ಸುಲಭವಾಗಲಿದೆ ಅಂತ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments