Monday, June 24, 2024

ನಿಖಿಲ್​​ ಎಲ್ಲಿದ್ದಿಯಪ್ಪಾ ಅಂದ್ರೆ ಹೃದಯದಲ್ಲಿದ್ದಾನೆ ಅನ್ನಿ : ಸಿಎಂ ಕುಮಾರಸ್ವಾಮಿ

ನಿಖಿಲ್​ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿರೋದು ‘ನಿಖಿಲ್​ ಎಲ್ಲಿದ್ದಿಯಪ್ಪಾ’ ಅನ್ನೋ ಡೈಲಾಗ್.
ಈ ಡೈಲಾಗ್ ಬಗ್ಗೆ ಸಿಎಂ ಕುಮಾರಸ್ವಾಮಿ ಅವರು ಕೊನೆಗೂ ಮೌನ ಮುರಿದಿದ್ದಾರೆ. ಕೆ.ಆರ್ ನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ನಿಖಿಲ್ ಎಲ್ಲಿದ್ದಿಯಪ್ಪಾ ಅಂದ್ರೆ ನಮ್ಮ ಹೃದಯದಲ್ಲಿದ್ದಾನೆ ಅಂತ ಹೇಳಬೇಕು. ಯುವಕರು ಟ್ರೋಲ್​ಗಳ ಬಗ್ಗೆ ತಲೆ ಕೆಡಿಸಿಕೊಳ್ಳದೇ ನಿಖಿಲ್ ನಮ್ಮ ಹೃದಯದಲ್ಲಿದ್ದಾನೆ ಎಂದು ಹೇಳಿ ಎಂದರು.

RELATED ARTICLES

Related Articles

TRENDING ARTICLES