ಬಾಗಲಕೋಟೆ : ಬಿಜೆಪಿ ಮುಖಂಡರೊಬ್ಬರು ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ್ ಅವರನ್ನು ಭೇಟಿ ಮಾಡಿದ್ದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಮಾಜಿ ಸಚಿವ ಮುರಗೇಶ್ ನಿರಾಣಿ ಅವರ ಸಹೋದರ ಸಂಗಮೇಶ್ ನಿರಾಣಿ ಅವರು ವೀಣಾ ಕಾಶಪ್ಪನವರ್ ಅವರನ್ನು ಭೇಟಿಯಾಗಿರೋ ಫೋಟೋ ಬಾಗಲಕೋಟೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸದ್ದು ಮಾಡುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಈ ಭೇಟಿ ಕ್ಷೇತ್ರದಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದ್ದು, ಬಿಜೆಪಿ ಅಭ್ಯರ್ಥಿ ಪಿ.ಸಿ ಗದ್ದಿಗೌಡರ್ಗೆ ಶಾಕ್ ಆಗಿದೆ.
ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ್ ಭೇಟಿಯಾದ ಬಿಜೆಪಿ ಮುಖಂಡ..!
TRENDING ARTICLES