Friday, January 3, 2025

‘ಹೆಂಗಸನ್ನು ಮುಂದಿಟ್ಟುಕೊಂಡು ಶಿಖಂಡಿ ರಾಜಕೀಯ’ : ಸುರೇಶ್ ಗೌಡ ವಾಗ್ದಾಳಿ

ಮಂಡ್ಯ : ‘ಹೆಂಗಸನ್ನು ಮುಂದಿಟ್ಟುಕೊಂಡು ಶಿಖಂಡಿ ರಾಜಕೀಯ ಮಾಡುತ್ತಿದ್ದಾರೆ’ ಅಂತ ಚಲುವರಾಯಸ್ವಾಮಿ ವಿರುದ್ಧ ಶಾಸಕ ಸುರೇಶ್​ ಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ”ಮಂಡ್ಯದಲ್ಲಿ ಮೂಲ ಕಾಂಗ್ರೆಸಿಗರು ಮಾತ್ರ ಮೈತ್ರಿ ಧರ್ಮ ಪಾಲಿಸ್ತಾ ಇದ್ದಾರೆ. ವಲಸೆ ಹೋಗಿರೋ ಬಹುತೇಕರು ಮೈತ್ರಿ ಧರ್ಮ ಪಾಲನೆ ಮಾಡಿಲ್ಲ. ಸದ್ಯಕ್ಕೆ ಜೆಡಿಎಸ್​ಗೆ ಯಾರು ಅನಿವಾರ್ಯವಲ್ಲ. ಯಾರು ಏನೇ ಮಾಡಿದ್ರು ಈ ಬಾರಿ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ಗೆಲುವು ನಿಶ್ಚಿತ” ಅಂತ ಹೇಳಿದ್ರು.

RELATED ARTICLES

Related Articles

TRENDING ARTICLES