Sunday, October 27, 2024

ರಮೇಶ್​ ಜಾರಕಿಹೊಳಿಗೆ ಡಿಸಿಎಂ ಹುದ್ದೆ ನೀಡಿದ್ರೆ ಒಳ್ಳೆಯದಂತೆ..!

ಬೆಳಗಾವಿ : ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ನೀಡಿದ್ರೆ ಒಳ್ಳೆಯದು ಅಂತ ಅಥಣಿ ಶಾಸಕ ಮಹೇಶ್ ಕಮಟಳ್ಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ರಮೇಶ್​ ಜಾರಕಿಹೊಳಿಗೆ ಡಿಸಿಎಂ ಹುದ್ದೆ ನೀಡಿದ್ರೆ ಒಳ್ಳೆಯದು. ಯಾವ ಜವಾಬ್ದಾರಿ ಕೊಟ್ರೂ ರಮೇಶ್​ ಅವರು ನಿಭಾಯಿಸ್ತಾರೆ. ರಮೇಶ್​ ಜಾರಕಿಹೊಳಿ ಎಲ್ಲೂ ಹೋಗಿಲ್ಲ, ಇಲ್ಲೇ ಇದ್ದಾರೆ. ರಮೇಶ್​ ಜಾರಕಿಹೊಳಿ ಯಾವುದೇ ಲಕ್ಷ್ಮಣ ರೇಖೆ ದಾಟಿಲ್ಲ. ಹೀಗಾಗಿ ಅವರನ್ನು ಮನವೊಲಿಸುವ ಪ್ರಶ್ನೆಯೇ ಇಲ್ಲ. ನಾನು ಯಾವುದೇ ಸಚಿವ ಸ್ಥಾನ, ನಿಗಮ ಮಂಡಳಿ ಆಕಾಂಕ್ಷಿಯಲ್ಲ ಅಂತ ಹೇಳಿದ್ದಾರೆ.

RELATED ARTICLES

Related Articles

TRENDING ARTICLES