ಬೆಳಗಾವಿ : ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ನೀಡಿದ್ರೆ ಒಳ್ಳೆಯದು ಅಂತ ಅಥಣಿ ಶಾಸಕ ಮಹೇಶ್ ಕಮಟಳ್ಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ನೀಡಿದ್ರೆ ಒಳ್ಳೆಯದು. ಯಾವ ಜವಾಬ್ದಾರಿ ಕೊಟ್ರೂ ರಮೇಶ್ ಅವರು ನಿಭಾಯಿಸ್ತಾರೆ. ರಮೇಶ್ ಜಾರಕಿಹೊಳಿ ಎಲ್ಲೂ ಹೋಗಿಲ್ಲ, ಇಲ್ಲೇ ಇದ್ದಾರೆ. ರಮೇಶ್ ಜಾರಕಿಹೊಳಿ ಯಾವುದೇ ಲಕ್ಷ್ಮಣ ರೇಖೆ ದಾಟಿಲ್ಲ. ಹೀಗಾಗಿ ಅವರನ್ನು ಮನವೊಲಿಸುವ ಪ್ರಶ್ನೆಯೇ ಇಲ್ಲ. ನಾನು ಯಾವುದೇ ಸಚಿವ ಸ್ಥಾನ, ನಿಗಮ ಮಂಡಳಿ ಆಕಾಂಕ್ಷಿಯಲ್ಲ ಅಂತ ಹೇಳಿದ್ದಾರೆ.
ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ನೀಡಿದ್ರೆ ಒಳ್ಳೆಯದಂತೆ..!
TRENDING ARTICLES