ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಲೋಕಸಭೆಯ ಸದಸ್ಯತ್ವ ಪಡೆದಿದ್ದಾರೆ. ಸದಸ್ಯತ್ವ ಪಡೆದ ಬಳಿಕ ಸಂಸತ್ ಭವನದ ಎದುರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಆ ಫೋಟೋವನ್ನು ಟ್ವೀಟರ್, ಫೇಸ್ಬುಕ್, ಇನ್ಸ್ಟ್ಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಾವು ಸಂಸತ್ ಭವನದ ಮುಂದೆ ನಿಂತಿರುವ ಫೋಟೋವನ್ನು ಅಪ್ಲೋಡ್ ಮಾಡಿರುವ ಸುಮಲತಾ, ‘ ಪ್ರಜಾಪ್ರಭುತ್ವದ ದೇಗುಲಕ್ಕೆ ಇದೊಂದು ಸಧೀರ್ಘ ಪಯಣ. ಜೈ ಹಿಂದ್, ಜೈ ಕರ್ನಾಟಕ. ಇದೊಂದು ಹೆಮ್ಮೆ, ಗೌರವದ ಸಂಗತಿ’ ಅಂತ ಬರೆದುಕೊಂಡಿದ್ದಾರೆ.
ಸಂಸತ್ ಭವನದ ಎದುರಿನ ಫೋಟೋ ಹಾಕಿ ಸುಮಲತಾ ಮಾಡಿದ ಟ್ವೀಟೇನು?
TRENDING ARTICLES