Wednesday, January 22, 2025

ಸಿಎಂ ವಾಸ್ತವ್ಯಕ್ಕೆ ‘ಗ್ರಾಮ’ ಫಿಕ್ಸ್..​!

ಬೆಂಗಳೂರು: ಸಿಎಂ ಹೆಚ್​. ಡಿ. ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಮೊದಲ ಗ್ರಾಮವನ್ನು ಆಯ್ಕೆ ಮಾಡಲಾಗಿದೆ. ಚಂಡರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಿಎಂ ವಾಸ್ತವ್ಯ ಹೂಡಲಿದ್ದಾರೆ.

ಕಲಬುರಗಿ ಜಿಲ್ಲೆ ಗುರುಮಿಠಕಲ್​​​​​​​ ತಾಲೂಕಿನಲ್ಲಿರುವ ಚಂಡರಕಿ ಗ್ರಾಮ, ಮೂಲಸೌಲಭ್ಯಗಳಿಂದ ವಂಚಿತವಾಗಿದೆ. ಜೂನ್ 21ರಂದು ಸಿಎಂ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಜೂನ್ 22 ರಂದು ಜಿಲ್ಲೆಯ ಹೇರೂರಿನಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.

RELATED ARTICLES

Related Articles

TRENDING ARTICLES