ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಇಬ್ಬರು ಪಕ್ಷೇತರರಿಗೆ ಸಚಿವ ಸ್ಥಾನ ಸಿಕ್ಕಿದೆ. ಶಾಸಕರಾದ ಆರ್. ಶಂಕರ್ ಹಾಗೂ ಹೆಚ್. ನಾಗೇಶ್ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಾಪಾಲರಾದ ವಜುಬಾಯ್ ವಾಲಾ ಅವರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದ್ರು. ಸಿಎಂ ಕುಮಾರಸ್ವಾಮಿ, ಡಿಸಿಎಂ. ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತಿತರರು ಉಪಸ್ಥಿತರಿದ್ದರು,
ಸಚಿವರಾಗಿ ಆರ್.ಶಂಕರ್, ಹೆಚ್.ನಾಗೇಶ್ ಪ್ರಮಾಣವಚನ
TRENDING ARTICLES