ಬೆಂಗಳೂರು : ‘ಮೈತ್ರಿ’ ನಾಯಕರು ಸರ್ಕಾರ ಉಳಿಸಿಕೊಳ್ಳಲು ಸಚಿವ ಸ್ಥಾನ ತ್ಯಾಗಕ್ಕೆ ಮುಂದಾಗಿದ್ದಾರೆ. ಕಾಂಗ್ರೆಸ್ನ ಎಲ್ಲಾ ಸಚಿವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಅತೃಪ್ತರಿಗೆ ಮಣೆ ಹಾಕಲು ನಿರ್ಧರಿಸಿದ್ದಾರೆ. ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಗೃಹಸಚಿವ ಎಂ.ಬಿ ಪಾಟೀಲ್ ಕೂಡ ಪದ ತ್ಯಾಗ ಮಾಡಿದ್ದಾರೆ.