Sunday, December 29, 2024

ಇಂದು ಕರ್ನಾಟಕಕ್ಕೆ ಕೇಂದ್ರ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

 

ಪ್ರವಾಹದಿಂದ ಕೊಚ್ಚಿ ಹೋಗುತ್ತಿರುವ ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳನ್ನು ವೀಕ್ಷಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್​ ಆಗಮಿಸಿದ್ದಾರೆ.  

ಬೆಳಗಾವಿ, ಚಿಕ್ಕೋಡಿ ಇನ್ನಿತರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು. ಅಲ್ಲಿನ ಜನರ ಕಷ್ಟವನ್ನು ಆಲಿಸಿ ಜನರಿಗೆ ಧೈರ್ಯ ತುಂಬಲಿದ್ದಾರೆ. ಇನ್ನು ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪನವರು ‘’ ನಿರ್ಮಲಾ ಸಿತಾರಾಮನ್​ರವರು ಈಗಾಗಲೆ  ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಉತ್ತರ ಕರ್ನಾಟಕಕ್ಕೆ ತೆರಳಿದ್ದಾರೆ. ಅಲ್ಲಿನ ಪ್ರವಾಹ ಪೀಡಿತ ಸಂತ್ರಸ್ಥರಿಗೆ ಸಾಂತ್ವಾನ ಹೇಳಲಿದ್ದಾರೆ. ನೆರೆ ಪೀಡಿತ ಜನರು ಧೈರ್ಯವಾಗಿರುವಂತೆ ಸಿಎಂ ಬಿಎಸ್‌ವೈ ಜನರಿಗೆ ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES