ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೀಡಿದ್ದಾರೆ.
ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಇಂದು ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. 2009ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದ ಸೆಂಥಿಲ್ರವರು ಮೂಲತಃ ತಮಿಳುನಾಡು ಮೂಲದವರು. ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ದ.ಕನ್ನಡ ಡಿಸಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ..!
TRENDING ARTICLES