Monday, January 13, 2025

ಮಧ್ಯದ ಅಂಗಡಿಗಳು ಮತ್ತೆ ಬಂದ್..!

ಚಿಕ್ಕಮಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು  ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರು ಹಿತದೃಷ್ಠಿಯಿಂದ ಕರ್ನಾಟಕ ಅಬಕಾರಿ ಅಧಿನಿಯಮ 1965 ರ ವಿಧಿ 21ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜುಲೈ 05 ರಿಂದ ಆಗಸ್ಟ್ 02 ರವರೆಗೆ ಎಲ್ಲಾ ಭಾನುವಾರಗಳಂದು ಸಂಪೂರ್ಣವಾಗಿ ಮಧ್ಯ ಮಾರಾಟ ನಿಷೇಧಿಸಿ ಹಾಗೂ ಮುಂದಿನ ಆದೇಶದವೆರೆಗೆ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಗ್ಗೆ 9 ಗಂಟೆಯವರೆಗೆ  ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

RELATED ARTICLES

Related Articles

TRENDING ARTICLES