Thursday, January 16, 2025

ದ್ವಿತಿಯ PUC ಪರಿಕ್ಷೆ ಫೇಲ್ ಆದ ಹಿನ್ನಲೆ ವಿದ್ಯಾರ್ಥಿ ನೇಣಿಗೆ ಶರಣು

ವಿಜಯಪುರ : ದ್ವಿತಿಯ ಪಿಯುಸಿ ಪರಿಕ್ಷೆಯಲ್ಲಿ ಫೇಲಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಯೋರ್ವ ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸಿಂದಗಿ ಪಟ್ಟಣದ ಕಲ್ಯಾಣ ನಗರ ನಿವಾಸಿ ಕುಶಾಲ್ ಕಲ್ಲೂರ್ (17) ಎಂಬಾತನೇ ನೇಣಿಗೆ ಶರಣಾದ ದುರ್ದೈವಿಯಾಗಿದ್ದು ನಗರದ ಹೊರವಲಯದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಸಾವನಪ್ಪಿದ್ದಾನೆ. ಈ ಕುರಿತು ಸಿಂದಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

RELATED ARTICLES

Related Articles

TRENDING ARTICLES