Monday, October 28, 2024

ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಕೊರೋನಾ ಸೋಂಕಿಗೀಡಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ  ದೂರವಾಣಿ ಕರೆ ಮಾಡಿ ಮಾತನಾಡಿದರು. ಕೊರೋನದಿಂದ ಬೇಗ ಗುಣಮುಖರಾಗಿ ಅಂತ ಹಾರೈಸಿದರು.

RELATED ARTICLES

Related Articles

TRENDING ARTICLES