ಮೈಸೂರು : ಅರಣ್ಯ ಇಲಾಖೆ ಸಿಬ್ಬಂದಿ ಇರುವ ವಾಹನವನ್ನ ಕಾಡಾನೆಯೊಂದು ಚೇಸ್ ಮಾಡಿದ ಘಟನೆ
ನಾಗರಹೊಳೆ ಅರಣ್ಯ ವ್ಯಾಪ್ತಿಯ ಅಂತರಸಂತೆ ವಲಯದಲ್ಲಿ ನಡೆದಿದೆ.
ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ವಾಹನವನ್ನೇ ಅಟ್ಟಾಡಿಸಿಕೊಂಡು ಬಂದಿದೆ. ಆನೆ ಚೇಸ್ ಗೆ ಇಲಾಖೆ ಸಿಬ್ಬಂದಿಯೇ ಶಾಕ್ ಆಗಿದ್ದಾರೆ. ಚೇಸಿಂಗ್ ದೃಶ್ಯ ಇಲಾಖೆ ಸಿಬ್ಬಂದಿ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ. ಅದೃಷ್ಟವಶಾತ್ ಆನೆ ದಾಳಿಯಿಂದ ಬಚಾವ್ ಆಗಿದ್ದಾರೆ.