ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ವಿಧಾನ ಸಭಾ ಕ್ಷೇತ್ರದ ಶಾಸಕಿ ಕೆ ಪೂರ್ಣಿಮಾ ರವರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಪರೀಕ್ಷೆ ಮಾಡಿಸಿದಾಗ ವರದಿಯಲ್ಲಿ ಕೊರೊನ ಪಾಸಿಟಿವ್ ಇರೋದು ಖಚಿತವಾಗಿದೆ
ತಮ್ಮ ಸಂಪರ್ಕದಲ್ಲಿರುವ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಶಾಸಕಿಯವರು ಸೂಚಿಸಿದ್ದಾರೆ ಶಾಸಕಿ ಪೂರ್ಣಿಮಾ ಶ್ರಿನಿವಾಸ್ ರವರು ತಮ್ಮ ಮನೆಯಲ್ಲಿ ಹೋಂ ಹೈಸುಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಗೆ ಕೊರೊನಾ ಸೋಂಕು ದೃಡ
TRENDING ARTICLES