Wednesday, January 22, 2025

ವೇತನಕ್ಕೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಹಾಸನ : ಲಾಕ್ ಡೌನ್ ಅವಧಿಯಲ್ಲಿನ ವೇತನ ಪಾವತಿಗೆ ಆಗ್ರಹಿಸಿ ಹಾಸನದ ಜಿಲ್ಲಾಧಿಕಾರಿ ಕಚೇರಿಯೆದುರು ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸಿದರು. ಲಾಕ್ ಡೌನ್ ಅವಧಿಯೂ ಸೇರಿದಂತೆ ಕಳೆದ ಆರು ತಿಂಗಳಿಂದ ವೇತನ ನೀಡಿಲ್ಲ , ಶೀಘ್ರ ಹಣವನ್ನು ಬಿಡುಗಡೆ ಮಾಡಬೇಕೆಂದು ಅತಿಥಿ ಉಪನ್ಯಾಸಕರು ಒತ್ತಾಯಿಸಿದರು. ಅತಿಥಿ ಉಪನ್ಯಾಸಕರ ಪ್ರತಿಭಟನೆಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶಿವಣ್ಣಸಾಥ್ ನೀಡಿದರು. ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

RELATED ARTICLES

Related Articles

TRENDING ARTICLES