Monday, November 25, 2024

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ..!

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನರಾಗಿದ್ದಾರೆ. ಕೊರೋನಾ ಸೋಂಕು ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಪ್ರಣಬ್​ ಮುಖರ್ಜಿ ಇಂದು ಸೇನಾ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಪ್ರಣಬ್ ಮುಖರ್ಜಿ ಆಗಸ್ಟ್​ 10ರಂದು ಆಸ್ಪತ್ರೆಗೆ ದಾಖಲಾಗಿದ್ದರು.  ಪ್ರಣಬ್ ಮುಖರ್ಜಿ ನಿಧನರಾಗಿರುವುದರ ಬಗ್ಗೆ ಅವರ ಮಗ ಅಭಿಷೇಕ್ ಮುಖರ್ಜಿ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಗೆ ಅವರ ಕೊಡುಗೆ ಅಪಾರವಾಗಿದ್ದು ಗಣ್ಯರು ಪ್ರಣಬ್ ಮುಖರ್ಜಿ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

RELATED ARTICLES

Related Articles

TRENDING ARTICLES