Monday, December 23, 2024

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ.

ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ನೋಟಿಸ್​ ಜಾರಿ ಮಾಡಿದೆ. ಇಂದು ಅವರು ಸಿಸಿಬಿ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಬೇಕಾಗಿದೆ. ರವಿಶಂಕರ್​​ ಎಂಬಾತನನ್ನು ಸಿಸಿಬಿ ಅಧಿಕಾರಿಗಳು ತನಿಖೆ ನಡೆಸಿದ್ದು, ಈ ವೇಳೆ ಆತ ರಾಗಿಣಿ ಹೆಸರು ಬಾಯ್ಬಿಟ್ಟಿರುವುದಾಗಿ ತಿಳಿದುಬಂದಿದೆ .

RELATED ARTICLES

Related Articles

TRENDING ARTICLES