Monday, February 3, 2025

ರಾಜ್ಯದಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ. ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ತಮಿಳುನಾಡು, ಪುದುಚೇರಿಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಹಿನ್ನಲೆಯಲ್ಲಿ ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಹಾಗೂ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾದ್ಯತೆ ಇದೆ.

RELATED ARTICLES

Related Articles

TRENDING ARTICLES