Tuesday, November 26, 2024

‘ಇಂದು ತುರ್ತು ಸುದ್ದಿಗೋಷ್ಠಿ ಕರೆದ ಹೆಚ್​.ಡಿ. ದೇವೇಗೌಡ’

ಬೆಂಗಳೂರು: ಇತ್ತೀಚೆಗೆ ಬಿಜೆಪಿ ಮತ್ತು ಜೆಡಿಎಸ್ ವಿಲೀನದ ಬಗ್ಗೆ ಸಾಕಷ್ಟು ಸುದ್ದಿ ಮಾಡಿತ್ತು. ಇಂದು ಹೆಚ್ ಡಿ ದೇವೇಗೌಡ ತುರ್ತು ಸುದ್ಧಿಗೋಷ್ಠಿ ಕರೆದಿದ್ದಾರೆ. ಸುದ್ಧಿಗೋಷ್ಠಿಯಲ್ಲಿ ಜೆಡಿಎಸ್,ಬಿಜೆಪಿ ವಿಲೀನದ ಬಗ್ಗೆ ಹೇಳುವ ಸಾಧ್ಯತೆ ಇದೆ.

ಸಭಾಪತಿಯನ್ನು ಕೇಳಗೆ ಇಳಿಸಲು ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ ಅಂತ ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು. ಈ ಮೈತ್ರಿ ವಿಚಾರವಾಗಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಮದ್ಯೆ ಮಾತಿನ ಜಟಾಪಟಿ ನಡೆದಿತ್ತು. ಇವೆಲ್ಲಕ್ಕೂ ಜೆಡಿಎಸ್ ದಳಪತಿ ಹೆಚ್ ಡಿ ದೇವೇಗೌಡ ಉತ್ತರ ಕೊಡಲಿದ್ದಾರೆ.

 

 

 

RELATED ARTICLES

Related Articles

TRENDING ARTICLES