Monday, December 23, 2024

‘BMTC ಬಸ್ ನಲ್ಲಿ ಸಿಎಂ ಸಿಟಿ ರೌಂಡ್ಸ್’

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ಹೊರಟಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ಕಾಮಗಾರಿಗಳ ವೀಕ್ಷಣೆಗೆ ಸಿಟಿ ರೌಂಡ್ಸ್ ಹೋಗಿದ್ದಾರೆ. ರೇಸ್ ಕೋರ್ಸ್ ರಸ್ತೆ, ಅಂಬೇಡ್ಕರ್ ರಸ್ತೆ, ಐಟಿಸಿ ಜಂಕ್ಷನ್, ರಾಮ್ ಮೋಹನ್ ರಾಯ್ ರಸ್ತೆ, ಹೇನ್ಸ್ ರೋಡ್ ಜಂಕ್ಷನ್, ಎಮ್.ಜಿ.ರಸ್ತೆ, ರಾಜಭವನ್, ಪ್ಲಾನಿಟೋರಿಯಂ ಜಂಕ್ಷನ್ ನಲ್ಲಿ ಪರಿಶೀಲನೆ ನಡೆಸಿ ನಂತರ ಬೆಂಗಳೂರು ಮಿಷನ್ ಸಮಿತಿ ಜೊತೆ ಸಿಎಂ ಬಿಎಸ್ ಯಡಿಯೂರಪ್ಪ ವಿಧಾನಸೌಧದಲ್ಲಿ ಸಭೆ ನಡೆಸಲಿದ್ದಾರೆ.

RELATED ARTICLES

Related Articles

TRENDING ARTICLES