Wednesday, October 30, 2024

ಚುನಾವಣೆ ಗೆಲ್ಲೋಕೆ ನಾವು ರೆಡಿಯಾಗಿದ್ದೇವೆ :  ಡಿ.ಕೆ.ಶಿವಕುಮಾರ್‌

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ವಿಚಾರವಾಗಿ ಊಹಾಪೂಹಗಳನ್ನು ಕೇಳಿಕೊಂಡು ಕಾಯೋಕೆ ಆಗಲ್ಲ. ನಾವು ಜನರ ಹೃದಯ ಗೆಲ್ಲೋಕೆ ಹೊರಟ್ಟಿದ್ದೇವೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಚುನಾವಣೆಯನ್ನು ಗೆಲ್ಲೋಕೆ ನಾವು ರೆಡಿಯಾಗಿದ್ದೇವೆ. ಕೆಲ ದಿನಗಳಿಂದ ಸಿಎಂ ಬದಲಾವಣೆ ಬಗ್ಗೆ ಆರೋಪ-ಪ್ರತ್ಯಾರೋಪ ನಡೆದಿವೆ ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

RELATED ARTICLES

Related Articles

TRENDING ARTICLES