Wednesday, October 30, 2024

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್​ ವೀಕ್ಷಕರಾಗಿ ಬಂಗಾರೇಶ ಹಿರೇಮಠ ನೇಮಕ

ಬೆಂಗಳೂರು : ಬಾಗಲಕೋಟೆ ಜಿಲ್ಲಾ ಉಸ್ತುವಾರಿಯಾಗಿ ಕಾಂಗ್ರೆಸ್​ ವೀಕ್ಷಕರಾಗಿ ಬಂಗಾರೇಶ್ ಹಿರೇಮಠ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಚ್​.ಎಂ.ರೇವಣ್ಣ, ಶಾಸಕ ಡಾ.ಅಜಯಸಿಂಗ್​ ಜೊತೆಗೆ ಹುಬ್ಬಳ್ಳಿ, ಧಾರವಾಡ ಮಹಾನಗರದ ಯುವ ಕಾಂಗ್ರೆಸ್​ ಮುಖಂಡರಿಗೆ, ರವಿ ಸಿದ್ದಾಟಗಿಮಠ, ಬಂಗಾರೇಶ ಹಿರೇಮಠ ಅಭಿನಂದನೆ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES