Wednesday, January 22, 2025

ಕರ್ನಾಟಕ ಪ್ರಜಾಪಾರ್ಟಿಗೆ ಮಹಿಳಾ ಪದಾಧಿಕಾರಿಗಳ ಆಯ್ಕೆ

ಬೆಂಗಳೂರು : ರಾಜ್ಯದಲ್ಲಿ ಉದಯವಾಗಿರೋ ಕರ್ನಾಟಕ ಪ್ರಜಾಪಾರ್ಟಿ ಪಕ್ಷ ಸಂಘಟನೆಗೆ ಮುಂದಾಗಿದೆ. ಇಂದು ಬೆಂಗಳೂರಿನಲ್ಲಿ ಪಕ್ಷದ ಅಧ್ಯಕ್ಷ ಡಾ.ಬಿ. ಶಿವಣ್ಣ ನೇತೃತ್ವದಲ್ಲಿ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಯಿತು. ಖಾಸಗಿ ಹೋಟೆಲ್‌ ನಲ್ಲಿ ನಡೆದ ಸಭೆಯಲ್ಲಿ ಮಹಿಳಾ ಪದಾಧಿಕಾರಿಗಳನ್ನ ಆಯ್ಕೆ ಮಾಡಲಾಯಿತು. ಇದೇ ವೇಳೆ ಜಿಲ್ಲಾ ಸಂಚಾಲಕ ಶಿವಶಂಕರ್ ಅಚಾರಿ, ಮಾಧ್ಯಮ ಸಂಚಾಲಕ ಶ್ರಿನಿವಾಸ್ ಗೌಡ, ದೀಪ, ಕಾವ್ಯ, ಜ್ಯೋತಿ ಮುಂತಾದವರು ಹಾಜರಿದ್ದರು.

RELATED ARTICLES

Related Articles

TRENDING ARTICLES